ಚಾಮರಾಜನಗರ

ಚಾಮರಾಜನಗರ: ಪಾಠ ಕೇಳುವಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮನೋಜ್‌ ಕುಮಾರ್‌ ಎಂಬಾತನೇ ಹೃದಯಾಘಾತದಿಂದ ಮೃತಪಟ್ಟ ಬಾಲಕನಾಗಿದ್ದಾನೆ.

ಹೃದಯಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದ ಮನೋಜ್‌ಗೆ ಶಾಲೆಯಲ್ಲಿ ಪಾಠ ಕೇಳುವಾಗ ಹೃದಯಾಘಾತವಾಗಿದೆ. ತಕ್ಷಣ ಮನೋಜ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆ ಮನೋಜ್‌ ಕುಮಾರ್‌ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಆಂದೋಲನ ಡೆಸ್ಕ್

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

15 mins ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

35 mins ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

1 hour ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

3 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

14 hours ago