ಚಾಮರಾಜನಗರ: ಜಿಲ್ಲೆಯ ಎಂಟಳ್ಳಿ ಗ್ರಾಮದ ಬಂಡಹಳ್ಳಿ ದೊಡ್ಡಮಠದ ಪೀಠಾಧಿಪತಿ ಶ್ರೀ ಫಲಹಾರ ಪ್ರಭುದೇವ ಸ್ವಾಮೀಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಕಳೆದ ರಾತ್ರಿ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಯವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ದುಃಖದ ಸುದ್ದಿ ಜಿಲ್ಲೆಯಾದ್ಯಂತ ಭಕ್ತರಲ್ಲಿ ಆಘಾತ ಮೂಡಿಸಿದೆ. ಶ್ರೀ ಪ್ರಭುದೇವ ಸ್ವಾಮೀಜಿಯವರು ತಮ್ಮ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಜಿಲ್ಲೆಯಲ್ಲಿ ಅಪಾರ ಭಕ್ತರನ್ನು ಹೊಂದಿದ್ದರು.
ಶ್ರೀ ಪ್ರಭುದೇವ ಸ್ವಾಮೀಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಬಂಡಹಳ್ಳಿ ದೊಡ್ಡಮಠದಲ್ಲಿ ನಡೆಯಲಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…