ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ.
ಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಲ್ಲಿ ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಇಟ್ಟಿಗೆ ಫ್ಯಾಕ್ಟರಿಗಳು ತಲೆ ಎತ್ತಿದ್ದು, ಇಟ್ಟಿಗೆ ಬೇಯಿಸಲು ಮರಗಳನ್ನು ಕಡಿಯಲಾಗುತ್ತಿದೆ.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದು ಮಲೆಮಹದೇಶ್ವರ ವನ್ಯಜೀವಿಧಾಮ ಭಾಗದ ವ್ಯಾಪ್ತಿಗೆ ಬರುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿವೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…