ಚಾಮರಾಜನಗರ

ಚಾಮರಾಜನಗರ ʼಕೈʼ ಅಭ್ಯರ್ಥಿ ಹೆಸರು ಇಂದು ಅಂತಿಮ : ಹೆಚ್‌.ಸಿ.ಮಹದೇವಪ್ಪ !

ಬೆಂಗಳೂರು : ಚಾಮಾರಾಜನಗರ ಕೈ ಅಭ್ಯರ್ಥಿ ಬಗ್ಗೆ ಅಂತಿಮವಾಗಿ ಹೈಕಮ್ಯಾಂಡ್‌  ತೀರ್ಮಾನ ಮಾಡುತ್ತಾರೆ ಎಂದು ಹೆಚ್‌.ಸಿ.ಮಹದೇವಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುನಿಲ್ಚಾ‌ ಬೋಸ್‌ರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿಕೆಟ್‌ ನೀಡುವ ಬಗ್ಗೆ ಹೈಕಮ್ಯಾಂಡ್‌ ತೀರ್ಮಾನವೇ ಅಂತಿಮ ಎಂದರು.

ಸುನಿಲ್‌ ಬೋಸ್‌ಗೆ ಟಿಕೆಟ್‌ ನೀಡುವ ಬಗ್ಗೆ  ಪಕ್ಷದ ಶಾಸಕರು, ಮುಖಂಡರು ಹಾಗೂ ಕೇಂದ್ರದಿಂದ ನಿಯೋಜನೆ ಮಾಡಿರುವ ಅಬ್ಸರ್ವರ್ಸ್‌ ಎಲ್ಲರೂ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಎಲ್ಲವನ್ನೂ ಕೂಡಿಕರಿಸಿ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ ಎಂದರು.

ಎಲ್ಲವನ್ನು ಅಳೆದು ತೂಗಿ ಇಂದು ಸಂಜೆ ವೇಳೆಗೆ ಅಭ್ಯರ್ಥಿಯ ಹೆಸರನ್ನು ಅಂತಿಮ ಮಾಡಲಾಗುತ್ತದೆ ಎಂದು ತಿಳಿಸಿದರು.

 

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

1 hour ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

2 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

2 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

3 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

3 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

4 hours ago