ಚಾಮಾಜನಗರ: ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಾವಿರಾರು ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಇಂದು(ಮಾರ್ಚ್.25) ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಆರ್‌ಟಿಸಿ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.
ಈ ಕುರಿತು ಗ್ರಾಮಾಂತರ ಪ್ರದೇಶದಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಆಧಾರದ ಮೇಲೆ ಅಕ್ಕಿ ಖರೀದಿಸಿ ದಾಸ್ತಾನಿಟ್ಟಿದ್ದ ಗೋದಾಮಿನ ಮೇಲೆ ಪರಿಶೀಲನೆ ನಡೆಸಿದ್ದು, ಸುಮಾರು 2,200 ಕೆ.ಜಿ.ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.
ಇನ್ನು ಈ ಪ್ರಕರಣ ಗ್ರಾಮಾಂತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳಿಂದ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…