Chamarajanagar Newlywed bride
ಚಾಮರಾಜನಗರ: ತಾಳಿ ಕಟ್ಟಿದ ಮರುಕ್ಷಣವೇ ನವವಧು ಪರೀಕ್ಷೆಗೆ ಹಾಜರಾಗಿ, ಶಿಕ್ಷಣದ ಮಹತ್ವ ಸಾರುವ ಕೆಲಸ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಈ ಪ್ರಸಂಗ ನಡೆದಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಯೋಗೇಶ್ ಜೊತೆ ಕೊಳ್ಳೇಗಾಲದ ಸಂಗೀತ ವಿವಾಹವು ಇಂದು ನಿಶ್ಚಯವಾಗಿತ್ತು.
ಕೊಳ್ಳೇಗಾಲ ಪಟ್ಟಣದ ಕಲ್ಯಾಣ ಮಂಟಪದಲ್ಲಿ ವಿವಾಹ ನೆರವೇರಿತು. ಅಂತಿಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಸಂಗೀತ ಇಂದು ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷೆಗೆ ಹಾಜರಾಗಿದ್ದಾರೆ. ಈ ಮೂಲಕ ಮದುವೆ ಸಂಭ್ರಮದ ನಡುವೆಯೂ ಶಿಕ್ಷಣದ ಮಹತ್ವ ಸಾರುವ ಕೆಲಸ ಮಾಡಿದ್ದಾರೆ.
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…