ಚಾಮರಾಜನಗರ

ಚಾಮರಾಜನಗರ| ಶ್ರೀಗಂಧದ ಮರ ಕಳ್ಳತನ: ಆರೋಪಿ ಬಂಧನ

ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ತಮಿಳುನಾಡು ಮೂಲದ ಸೆಡೆಯಾನ್‌ ಎಂಬಾತನೇ ಬಂದಿತ ಆರೋಪಿಯಾಗಿದ್ದಾನೆ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 33 ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನು ಓದಿ : ಜಾತಿ ಗಣತಿಯಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಮಧು ಬಂಗಾರಪ್ಪ

ಭಕ್ತರ ಸೋಗಿನಲ್ಲಿ ಬೆಟ್ಟಕ್ಕೆ ಬಂದು ಬಳಿಕ ಮಹದೇಶ್ವರ ಬೆಟ್ಟದ ವನ್ಯಧಾಮದ ಮೀಸಲು ಅರಣ್ಯ ಪ್ರದೇಶ ಪ್ರವೇಶಿಸುತ್ತಿದ್ದರು. ಅಲ್ಲಿ ಗಂಧದ ಮರಗಳನ್ನು ಕತ್ತರಿಸಿ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

11 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

11 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago