ಚಾಮರಾಜನಗರ

ಚಾಮರಾಜನಗರ: ಹೈ-ಟೆನ್ನನ್ ವಿದ್ಯುತ್ ಕಂಬ ಏರಿ ಮೃತ ಪಟ್ಟ ಯುವಕ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇರು ಹೈ-ಟೆನ್ನನ್‌ ವಿದ್ಯುತ್‌ ಕಂಬ ಏರಿ ಓರ್ವ ಯುವಕ ಮೃತಪಟ್ಟಿದ್ದಾನೆ.

ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇಂದು(ಮಾರ್ಚ್.‌18) ಇದೇ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ (27) ಎಂಬ ಯುವಕನೇ ಮೃತ ದುರ್ದೈವಿಯಾಗಿದ್ದಾನೆ.

ಈತ ಇಂದು ಬೆಳಿಗ್ಗೆ ಹೈ-ಟೆನ್ನನ್ ವಿದ್ಯುತ್ ಲೈನ್ ಹಾದು ಹೋಗಿರುವ ವಿದ್ಯುತ್ ಕಂಬವನ್ನು ಏರಿ ಕುಳಿತಿದ್ದನು. ಬಳಿಕ ತನ್ನ ತಾಯಿ ಸಿದ್ದರಾಜಮ್ಮರನ್ನು ಕರೆಸುವಂತೆ ಕೇಳಿಕೊಂಡಾಗ ಅವರನ್ನು ಗ್ರಾಮಸ್ಥರು ಕರೆತಂದಿದ್ದರು.

ತನ್ನ ತಾಯಿ ಬಂದ ಕೂಡಲೇ ಯಾರಾ ಮನವೊಲಿಕೆಗೂ ಜಗ್ಗದೆ ವಿದ್ಯುತ್ ಲೈನ್ ಅನ್ನು ಹಿಡಿದು ಕ್ಷಣಮಾತ್ರದಲ್ಲಿ ಅಸುನೀಗಿರುವ ಘಟನೆ ನಡೆದಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago