DK Shivakumar
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಬಂದೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು ವಿಚಾರ. ಇದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.
ಇಂದು ರಂಗನಾಥಸ್ವಾಮಿಯ ದೇಗುಲದ ಜೀರ್ಣೋದ್ಧಾರ ಕಾರ್ಯಕ್ರಮ. ಭಖಥ ಭಗವಂತನ ನಡುವೆ ವ್ಯವಹರಿಸುವ ಸ್ಥಳವೇ ದೇವಾಲಯ ಎಂದು ಹೇಳಿದರು.
ಇನ್ನು ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಕುಟುಂಬ ಸದಸ್ಯರಿಗೆ ಕೆಲಸ ಕೊಡಿಸಿರುವ ಸಾರ್ಥಕತೆಯಿದೆ. ನಾವು ಕೊಟ್ಟ ಮಾತನ್ನಿ ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.
ಇನ್ನು ತಮಿಳುನಾಡಿಗೆ 177 ಟಿಎಂಸಿ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್ ನಿಯಮ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಕಾನೂನಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…