ಚಾಮರಾಜನಗರ

ಲೋಕಸಭೆ: ಸ್ಥಾಯಿ ಸಮಿತಿಯಲ್ಲಿ ಚಾ.ನಗರ ಸಂಸದ ಸುನೀಲ್‌ ಬೋಸ್‌ಗೂ ಸ್ಥಾನ

ನವದೆಹಲಿ: 17ನೇ ಲೋಕಸಭೆ ರಚನೆಯಾಗಿ 4ತಿಂಗಳ ಬಳಿಕ ವಿವಿಧ ಸ್ಥಾಯಿ ಸಮಿತಿಗಳನ್ನು ರಚಿಸಲಾಗಿದೆ.

ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್ ಅವರು ಲೋಕಸಭೆಯ ವಾಣಿಜ್ಯ ಸ್ಥಾಯಿ ಸಮಿತಿ ವಿಭಾಗದ ಸದಸ್ಯರಾಗಿ ನೇಮಕಗೊಂಡಿರುತ್ತಾರೆ.

ಈ ಸಮಿತಿಯ ಅಧ್ಯಕ್ಷರಾಗಿ ಪಶ್ಚಿಮ ಬಂಗಾಳದ ರಾಜ್ಯ ಸಭಾ ಸದಸ್ಯರಾಗಿರುವ ದೋಲಾ ಸೇನ್ ಅವರು ನೇಮಕಗೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

10 mins ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

31 mins ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

39 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

54 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago