ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದ ಅವರು ಚಾಮರಾಜನಗರ ಜಿಲ್ಲೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳದುಕೊಳ್ಳುತ್ತಾರೆ ಎಂಬ ಮಾತು ಈ ಹಿಂದಿನಿಂದಲೂ ಇದೆ. ಅಧಿಕಾರದಲ್ಲಿದ್ದಾಗ ಇಲ್ಲಿಗೆ ರಾಜಕಾರಣಿಗಳು ಭೇಟಿ ನೀಡಿದ್ದೂ ಸಹ ಕಡಿಮೆ. ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದವು. ಆಗ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಏನಿಲ್ಲವೆಂದರೂ 20 ಬಾರಿ ನಾನು ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಇಲ್ಲಿಗೆ ಬಂದಾಗಲೆಲ್ಲಾ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದರು.
ಇನ್ನು ಅತ್ಯಂತ ಸಂತಸದಿಂದ ನಾನು ಈ ಶಾಲೆಯ ಉದ್ಘಾಟನೆಯನ್ನು ಮಾಡಿದ್ದು, ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣದ ಗಡಿ ಚಾಮರಾಜನಗರ ಎಂದು ಮುಖ್ಯಮಂತ್ರಿಗಳು ಹೊಗಳಿದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…