ಚಾಮರಾಜನಗರ

ಚಾಮರಾಜನಗರದಲ್ಲಿ ಸಿಎಂಗಾಗಿ ಕಾದು ಕಾದು ಸುಸ್ತಾದ ಕಾರ್ಯಕರ್ತರು

ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ  ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು.

ಇಂದು ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧ ಗಂಟೆಗೆ ಸಿಎಂ ನೇತೃತ್ವದಲ್ಲಿ ಆರಂಭವಾಗಬೇಕಿದ್ದ ಕಾರ್ಯಕ್ರಮ ಸಿಎಂ ಬಾರದ ಕಾರಣ ಮಧ್ಯಾಹ್ನವಾದರೂ ಶುರುವಾಗಲೇ ಇಲ್ಲ. ಇದರ ಪರಿಣಾಮವಾಗಿ ೮ ವಿಧಾನಸಭಾ ಕ್ಷೇತ್ರಗಳಿಂದ ಚಾಮರಾಜನಗರಕ್ಕೆ ಬಂದಿದ್ದ ಸಾವಿರಾರು ಮಂದಿ ಸುಸ್ತಾಗಿಹೋದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

9 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

9 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

9 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

9 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

9 hours ago