ಚಾಮರಾಜನಗರ : ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಚಾಮರಾಜನಗರದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ ೧೦ ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ ಬಳಿಕ ಚಾಮರಾಜನಗರದತ್ತ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಸಂಜೆ ಮೈಸೂರಿಗೆ ವಾಪಸ್ ಆಗಿ ವಾಸ್ತವ್ಯಹೂಡಲಿದ್ದಾರೆ.
ಇನ್ನು ಈ ಸಮಾರಂಭದಲ್ಲಿ ೩೦.೦೦೦ ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿ ಕೆ.ವೆಂಕಟೇಶ್, ಎಸ್ ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಹಾಗೂ ಸಂಸದ ಸುನಿಲ್ ಬೋಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಇನ್ನು ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರವೂ ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡಲಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…