ಚಾಮರಾಜನಗರ

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಓರ್ವ ಸವಾರ ಸಾವು

ಗುಂಡ್ಲುಪೇಟೆ : ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಲ್ಲೂಕಿನ ಹಂಗಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ 7:30 ರ ಸಮಯದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸವಾರ ಸಾವಿಗೀಡಾಗಿದ್ದಾರೆ.

ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಸಂಜಯ್ (20) ಸಾವಿಗೀಡಾದವರು. ಎದುರಿನಿಂದ ಬರುತ್ತಿದ್ದ ಬೈಕ್ ಸವಾರರಾದ ತಾಲ್ಲೂಕಿನ ಹಂಗಳ ಗ್ರಾಮದ ಆನಂದ್ ಮತ್ತು ಸಿದ್ದೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

31 mins ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

49 mins ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

1 hour ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

1 hour ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

2 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

2 hours ago