ಚಾಮರಾಜನಗರ

ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿ

ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ.

ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ ಎಂಟ್ರಿ ಸೇರಿ ವಿವಿಧ ಬಗೆಯ ಶಿಕ್ಷಣ ಹೇಳಿ ಕೊಡುತ್ತಿದ್ದಾರೆ.

ಕಾರಾಗೃಹದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಆಫ್ ಲೈನ್, ಆನ್ ಲೈನ್ ಕ್ಲಾಸಸ್​ ಮಾಡಲಾಗುತ್ತಿದೆ. ಇನ್ನು ವಿಚಾರಣಾಧೀನ ಕೈದಿಗಳು ಬಿಡುಗಡೆ ಬಳಿಕ ಅಪರಾಧ ಕೃತ್ಯದಲ್ಲಿ ಭಾಗಿಯಾಗದೆ ಸ್ವಾವಲಂಭಿಯಾಗಿ ಬದುಕಲು ಇದು ಸಹಾಯಕವಾಗಲಿದ್ದು, ಈ ನಿಟ್ಟಿನಲ್ಲಿ ಕಂಪ್ಯೂಟರ್ ತರಬೇತಿಯನ್ನು ಹೇಳಿಕೊಡಲಾಗುತ್ತಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…

1 hour ago

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

3 hours ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

4 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

7 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

7 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

7 hours ago