ಚಾಮರಾಜನಗರ : ಸಿಲಿಂಡರ್ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು.
ಪೆಟ್ರೋಲ್, ಡೀಸೆಲ್, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.
ನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಖಾಲಿ ಸಿಲಿಂಡರ್, ಹಳೇ ಸೈಕಲ್ ಹಿಡಿದು ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಡುರಸ್ತೆಯಲ್ಲಿ ಸೌದೆ ಒಲೆ ಹೊತ್ತಿಸಿ ಆಕ್ರೋಶ ಹೊರಹಾಕಿದರು.
ಪ್ರಧಾನಿ ಮೋದಿ ವಿರುದ್ಧ ಪ್ಲೆಕಾರ್ಡ್ ಹಿಡಿದು ಸಿಲಿಂಡರ್, ಇಂಧನ ಬೆಲೆ ಏರಿಕೆ ಖಂಡಿಸಿ ಘೋಷಣೆ ಕೂಗಿದರು.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…