ಚಾಮರಾಜನಗರ

ಚಾ.ನಗರ | ಸಿಲಿಂಡರ್‌ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಚಾಮರಾಜನಗರ : ಸಿಲಿಂಡರ್‌ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು.

ಪೆಟ್ರೋಲ್‌, ಡೀಸೆಲ್‌, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್‌ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

ನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಖಾಲಿ ಸಿಲಿಂಡ‌ರ್, ಹಳೇ ಸೈಕಲ್ ಹಿಡಿದು ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಡುರಸ್ತೆಯಲ್ಲಿ ಸೌದೆ ಒಲೆ ಹೊತ್ತಿಸಿ ಆಕ್ರೋಶ ಹೊರಹಾಕಿದರು.

ಪ್ರಧಾನಿ ಮೋದಿ ವಿರುದ್ಧ ಪ್ಲೆಕಾರ್ಡ್ ಹಿಡಿದು ಸಿಲಿಂಡ‌ರ್, ಇಂಧನ ಬೆಲೆ ಏರಿಕೆ ಖಂಡಿಸಿ ಘೋಷಣೆ ಕೂಗಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

7 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

12 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

13 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

13 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

16 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

21 hours ago