ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಡೆದಿದೆ.
ಗ್ರಾಮದ ಗುರುಮಲ್ಲಪ್ಪ ಎಂಬುವವರು ಜಮೀನಿನಲ್ಲಿ ಹಸು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಗುರುಮಲ್ಲಪ್ಪ ಚೀರಿಕೊಂಡ ಪರಿಣಾಮ ತಕ್ಷಣ ಹುಲಿ ಓಡಿಹೋಗಿದೆ. ಆದರೆ ಹಸುವನ್ನು ಕಚ್ಚಿ ಕೊಂದುಹಾಕಿದ್ದು, ಜೀವನೋಪಾಯಕ್ಕೆ ಆಶ್ರಯವಾಗಿದ್ದ ಹಸು ಕಳೆದುಕೊಂಡು ರೈತ ಕಂಗಾಲಾಗಿದ್ದಾರೆ.
ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಹಸು ಕಳೆದುಕೊಂದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತನಿಗೆ ಅರಣ್ಯ ಇಲಾಖೆ ತುರ್ತಾಗಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ರೈತ ಮುಖಂಡರು ಒತ್ತಾಯಿಸಿದ್ದಾರೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…