cow died
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯ ಅಮಾನಿ ಕೆರೆ ತಪ್ಪಲಿನ ನಾಗರಾಜ ನಾಯಕ ಅವರ ತೊಟದಲ್ಲಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.
ಪಟ್ಟಣದ ಸಮಿಪವೇ ಹುಲಿ, ಚಿರತೆಗಳ ಸಂಚಾರ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಹುಲಿ, ಚಿರತೆಗಳನ್ನು ಸೆರೆಹಿಡಿದು ಸಾರ್ವಜನಿಕರಲ್ಲಿರುವ ಆತಂಕ ದೂರ ಮಾಡಬೇಕು.
ಹುಲಿ ದಾಳಿಯಿಂದ ಹಸು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮಹೇಶ್ ಅಣ್ಣೂರುಕೇರಿ ಒತ್ತಾಯಿಸಿದ್ದಾರೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…