ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ ಇಲಾಖಾಧಿಕಾರಿಗಳು ಸುರಕ್ಷಿತವಾಗಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.
ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ಜಗದೀಶ ಎಂಬವರಿಗೆ ಸೇರಿದ ಹಸುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ಘಟನೆ ವಿವರ : ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಹಸುವೊಂದು ಬಾವಿಗೆ ಬಿದ್ದಿದೆ. ತಕ್ಷಣ ವಿಷಯ ತಿಳಿದ ಸ್ಥಳೀಯರು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಇಲಾಖೆಯ ಅಧಿಕಾರಿಗಳು ಸುಮಾರು ಒಂದು ತಾಸು ಕಾರ್ಯಾಚರಣೆ ನಡೆಸಿ ಹಸುವನ್ನು ಸುರಕ್ಷಿತವಾಗಿ ಮೇಲೆ ತಂದಿದ್ದಾರೆ.
ಈ ಸಂದರ್ಭದಲ್ಲಿ ಠಾಣಾಧಿಕಾರಿ ರವೀಂದ್ರ, ಸಿಬ್ಬಂದಿಗಳಾದ ಆನಂದ್,ಜಯಪ್ರಕಾಶ್, ಲಿಂಗೇಶ್, ಅನಿಲ್, ಇನ್ನಿತರರು ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…