ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದರು.
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಮಹಾಶಿವರಾತ್ರಿಯಂದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರ ಪತ್ನಿ ಉಷಾ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಾಧಿಕಾರದ ವತಿಯಿಂದ ಗೌರವಿಸಿ ಸನ್ಮಾನಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…