ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಓಂಕಾರ್ ಅರಣ್ಯ ವಲಯದ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಿನಿಂದ ದಾರಿತಪ್ಪಿ ಬಂದಿದ್ದ ಜಿಂಕೆಯೊಂದು ಗ್ರಾಮದ ಹರೀಶ್ ಬಿನ್ ಸಿದ್ದಮಲ್ಲಪ್ಪ ಎಂಬುವವರ ಮನೆಯ ಒಳಗೆ ನುಗ್ಗಿತ್ತು.
ತಕ್ಷಣ ಮನೆಯವರು ಜಿಂಕೆಯನ್ನು ಹಿಡಿದು ಹಗ್ಗದ ಮೂಲಕ ಕಂಬಕ್ಕೆ ಕಟ್ಟಿದರು. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಿಂಕೆಯನ್ನು ಹಿಡಿದು ಓಂಕಾರ್ ಅರಣ್ಯ ವಲಯಕ್ಕೆ ಬಿಟ್ಟಿದ್ದಾರೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…