ಚಾಮರಾಜನಗರ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಾಲ್ಲೂಕಿನ ಇರಸವಾಡಿ ಬಳಿ ನಡೆದಿದೆ.
ಸಾರಿಗೆ ಸಂಸ್ಥೆ (KSRTC) ಬಸ್ ಚಾಲಕ ವಿಜಯಕುಮಾರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಿಲ್ಲವೆಂದು ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಮತ್ತು ಪುಟ್ಟಸ್ವಾಮಿ ಎಂಬುವವರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹನೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಶೂಟಿಂಗ್ (Gopalaswamy Betta film…
ಹನೂರು : ಜಿಲ್ಲೆಯ ರೈತರ ಹಲವು ಸಮಸ್ಯೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಗಮನಹರಿಸುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ…
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಉಗ್ರ ದಾಳಿ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು…
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ…
ಹನೂರು: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನೋರ್ವನ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ, ವರನಟ ಡಾ.ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ…