ಚಾಮರಾಜನಗರ

ಆನೆಗಳ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ

ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ.

ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಬರುತ್ತಿದ್ದ ಬೈಕ್‌ ಸವಾರಿಗೆ ಕಾಡಾನೆಯೊಂದು ಎದುರಾಗಿದ್ದು, ಏಕಾಏಕಿ ಅವನ ಮೇಲೆ ದಾಳಿ ನಡೆಸಲು ಮುಂದಾಗಿತ್ತು.

ಇದರಿಂದ ತೀವ್ರ ಗಾಬರಿಗೊಂದ ಬೈಕ್‌ ಸವಾರ ಬೈಕನ್ನು ಬಿಟ್ಟು ಕಾಡಿನತ್ತ ಓಡುವಾಗ ಮತ್ತೆ ಕಾಡಾನೆಗಳ ಹಿಂಡಿನೊಳಗೆ ಸಿಲುಕಿದ್ದನು.

ಅದೃಷ್ಟವಶಾತ್‌ ಕಾಡಾನೆಗಳು ದಾಳಿ ಮಾಡದೇ ಕಾಡಿನೊಳಗೆ ತೆರಳಿದವು. ಈ ಎಲ್ಲಾ ದೃಶ್ಯಗಳನ್ನು ಹಿಂದೆ ಹಿದ್ದ ವಾಹನ ಸವಾರರು ಸೆರೆ ಹಿಡಿದಿದ್ದು, ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

34 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

40 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

45 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

50 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

54 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago