ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳು ಚೆಂದದ ಗುದ್ದಾಟ ನಡೆಸಿದ್ದು, ಈ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇಂದು ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಆನೆಗಳ ಗುದ್ದಾಟದ ದೃಶ್ಯ ಕಾಣಸಿಕ್ಕಿದೆ.
ಅರಣ್ಯದೊಳಗೆ ಇದ್ದ ಕೆರೆಯೊಂದರಲ್ಲಿ ಕಾಡಾನೆಗಳು ಮೈ ಉಜ್ಜಿಕೊಂಡು ಒಂದಕ್ಕೊಂದು ಗುದ್ದಾಡಿಕೊಂಡಿವೆ. ಇದನ್ನು ನೋಡಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ.
ಈ ಆನೆಗಳ ಗುದ್ದಾಟದ ಫೋಟೋವನ್ನು ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಕ್ಲಿಕ್ಕಿಸಿಕೊಂಡು, ಮೊಬೈಲ್‌ನಲ್ಲಿಯೂ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…