ಚಾಮರಾಜನಗರ

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ ಸ್ಥಳಕ್ಕೆ ಭಾನುವಾರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ನೇಮಕಗೊಂಡಿರುವ ತನಿಖಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರ ನೇತೃತ್ವದಲ್ಲಿ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿತು. ಈ ವೇಳೆ ಕಾವೇರಿ ವನ್ಯಜೀವಿಧಾಮದ ಪ್ರಭಾರ ಡಿಸಿಎಫ್ ಮರಿಸ್ವಾಮಿ, ಹನೂರು ತಹಶೀಲ್ದಾರ್ ಚೈತ್ರ, ಇನ್ಸ್‌ಪೆಕ್ಟರ್‌ಗಳಾದ ರವೀಂದ್ರ ಚಿಕ್ಕರಾಜ ಶೆಟ್ಟಿ, ಕಂದಾಯ ನಿರೀಕ್ಷಕ ನಿರಂಜನ್, ಗ್ರಾಮ ಆಡಳಿತಾಧಿಕಾರಿ ಶೇಷಣ್ಣ ಅವರು ಕೂಡ ತನಿಖಾ ತಂಡದ ಜೊತೆಗಿದ್ದರು.

ತನಿಖಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಘಟನೆಯ ಬಗ್ಗೆ ಸ್ವವಿವರವಾದ ಮಾಹಿತಿಯನ್ನು ಪಡೆದುಕೊಂಡರು. ಘಟನೆ ನಡೆದ ಸ್ಥಳ, ವಶಪಡಿಸಿಕೊಂಡ ಸಾಕ್ಷ್ಯಗಳು ಮತ್ತು ಇತರೆ ಅಂಶಗಳ ಬಗ್ಗೆ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

16 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

16 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago