ಚಾಮರಾಜನಗರ

ಮಗನಿಂದಲೇ ತಂದೆಯ ಹತ್ಯೆ ಆರೋಪ : ದೂರು ನೀಡಿಯ ಸಹೋದರ

ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿರುವ ಘಟನೆ ಬುಧವಾರ ಜರುಗಿದೆ.

ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ನಮ್ಮ ಅಪ್ಪ ಗೋವಿಂದ ಅವರು ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವನ ಜೊತೆ ಮನೆಯಲ್ಲಿ  ಕುಡಿದ ಮತ್ತಿನಲ್ಲಿ ಒಬ್ಬರಿಗೊಬ್ಬರು ಬೈದಾಡಿಕೊಂಡು ಗಲಾಟೆ ಮಾಡಿಕೊಂಡಿದ್ದಾರೆ.  ಮನೆಯ ಹಾಲ್‌ನಲ್ಲಿ ನೇಣು ಹಾಕಿಕೊಂಡಿದ್ದ ನಮ್ಮ ತಂದೆಯ ಅವರನ್ನು ತಮ್ಮನಾದ ವಿಶ್ವನು ನೇಣಿನ ಹಗ್ಗವನ್ನು ಕತ್ತರಿಸಿ ಕೆಳಗಿಳಿಸಿ ಮಂಚದ ಮೇಲೆ ಶವವನ್ನು ಇರಿಸಿಕೊಂಡಿದ್ದ, ಆದರೆ ನನ್ನ ತಂದೆಯ ಸಾವಿನ ಸಂಬಂಧ ನನ್ನ ತಮ್ಮ ವಿಶ್ವ ಮತ್ತು ಆತನ ಸ್ನೇಹಿತನಾದ ಶಿವರವರ ಮೇಲೆ ಅನುಮಾನವಿದೆ ಎಂದು ಹಿರಿಯ ಮಗನು ಪೊಲೀಸರಿಗೆ ದೂರು ನೀಡಿದ್ದಾನೆ.

ರಾಮಾಪುರ ಪೊಲೀಸ್ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತ್ರತ್ವದ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶಿಲೀಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

29 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

7 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

8 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago