ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯವಾದ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲಯಾಳಂ ಚಿತ್ರದ ಚಿತ್ರೀಕರಣ ದೇಗುಲದ ಆವರಣದಲ್ಲಿ ನಡೆಯುತ್ತಿದ್ದು, ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕಳೆದ 2016ರಿಂದಲೂ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧ ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿನಿಮಾ ಶೂಟಿಂಗ್‌ಗೆ ಅವಕಾಶ ಕೊಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪರಿಸರ ಪ್ರೇಮಿಗಳು ಪ್ರಶ್ನೆ ಹಾಕುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…