ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.
ಗಾಯಗೊಂಡ ದಂಪತಿಯನ್ನು ಪರಮೇಶ್ ಹಾಗೂ ಮಂಜುಳಾ ಎಂದು ಗುರುತಿಸಲಾಗಿದೆ. ಅನಿಲ ಸೋರಿಕೆಯಾಗಿದ್ದರಿಂದ ಮನೆ ತುಂಬಾ ಬೆಂಕಿ ವ್ಯಾಪಿಸಿದೆ. ಪರಿಣಾಮ ಮನೆಯಲ್ಲಿದ್ದ ಪಾತ್ರೆ, ಸ್ಟವ್, ದವಸ ಧಾನ್ಯ ಸುಟ್ಟು ಭಸ್ಮವಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ದಂಪತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…