ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ ಗುಜರಿ ಸಾಮಾನುಗಳು ಬೆಂಕಿಯ ಕೆನ್ನಾಲಿಗೆಯಿಂದ ನಾಶವಾಗಿದೆ.
ದಿಢೀರ್ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಲೀಕ ಜಫ್ರುಲ್ಲಾ ಅವರು ಅಗ್ನಿಶಾಮಕ ದಳ ಕಚೇರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಕೋಟೆ ಹಾಗೂ ಸರಗೂರು ತಾಲೂಕಿನ ಎರಡು ಅಗ್ನಿಶಾಮಕ ದಳದ ವಾಹನಗಳು, ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಆದರೂ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಗುಜರಿ ಸಾಮಾನುಗಳು ಬೆಂಕಿಯ ಕೆನ್ನಾಲಿಗೆ ನಾಶವಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…