Fire Breaks Out Due to Gas Cylinder Leak; Cooking Items Destroyed
ಹನೂರು: ಗೃಹಬಳಕೆಯ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹನೂರು ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.
ಮಂಗಲ ಗ್ರಾಮದ ಗುರುಮಲ್ಲ ಆರಾಧ್ಯ ಎಂಬುವವರ ಮನೆಯಲ್ಲಿ ಇಂದು ಬೆಳಿಗ್ಗೆ ಸಿಲಿಂಡರ್‌ನಲ್ಲಿ ಏಕಾಏಕಿ ಸೋರಿಕೆಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಅಡುಗೆ ಮನೆಯ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ತಕ್ಷಣ ಗುರುಮಲ್ಲ ಆರಾಧ್ಯರವರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…