ಕೊಳ್ಳೇಗಾಲ : ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಸ್ತೀಪುರ ಹೊರವಲಯದಲ್ಲಿ ಖಚಿತ ಮಾಹಿತಿ ಮೇರೆಗೆ ಅರೇಪಾಳ್ಯ ಕಡೆಯಿಂದ ಕೊಳ್ಳೇಗಾಲಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಬಸ್ತೀಪುರ ಕುಮಾರ್ ಎಂಬಾತನನ್ನು ತಪಾಸಣೆಗೆ ಒಳಪಡಿಸಿದಾಗ ೩೬೦ ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ.
ಆರೋಪಿಯನ್ನು ಬಂಧಿಸಿ ಗಾಂಜಾ ಹಾಗೂ ಸಾಗಣೆಗೆ ಬಳಸಿದ್ದ ಬೈಕ್ ಅನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ದಾಳಿಯಲ್ಲಿ ಟೌನ್ ಪಿಎಸ್‌ಐ ವರ್ಷ, ಡಿವೈಎಸ್ಪಿ ಅಪರಾಧ ಪತ್ತೆದಳದ ಎಎಸ್‌ಐ ತಖೀವುಲ್ಲಾ, ಮುಖ್ಯಪೇದೆ ವೆಂಕಟೇಶ್, ಪೇದೆ ಬಿಳಿಗೌಡ, ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು.
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …