ಚಾಮರಾಜನಗರ

ಚಿರತೆ ದಾಳಿಗೆ ಮೇಕೆ ಬಲಿ : ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ.

ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ.

ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿರುವ ಚಿರತೆ ಮೇಕೆಯನ್ನು ಕೊಂದು ಜಮೀನಿನೊಳಗೆ ಸುಮಾರು 15 ಮೀಟರ್‌ವರೆಗೂ ಎಳೆದೊಯ್ದಿದೆ. ಅರೆಬರೆ ತಿಂದು ಕಳೇಬರವನ್ನು ಬಿಟ್ಟು ಹೋಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಚಿರತೆ ಸೆರೆ ಹಿಡಿಯಬೇಕು, ಮೇಕೆಯ ಸಾವಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥ ವಿಶ್ವನಾಥ್‌ ಒತ್ತಾಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

7 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

22 mins ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

30 mins ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

40 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

1 hour ago

ಲೆಕ್ಕ ಕೇಳುವ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…

1 hour ago