Mysore
33
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್‌ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ.

ಘಟನೆಯಲ್ಲಿ 13 ಮಂದಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಯಳಂದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Tags:
error: Content is protected !!