ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ.
ಘಟನೆಯಲ್ಲಿ 13 ಮಂದಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಯಳಂದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…
ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…
ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…
ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು,…