ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಸರ್ಕಾರದ ನಿರ್ಧಾರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ.
ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ ಮಾನವ ಸಂಘರ್ಷ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಮಿತಿ ವರದಿಯ ಮೇರೆಗೆ ಹಂತಹಂತವಾಗಿ ಮರು ಸಫಾರಿ ಆರಂಭಕ್ಕೆ ಗ್ರೀನ್ ಸಿಗ್ನಲ್ ಕೊಡಲಾಗಿದೆ. ಸಚಿವರ ಆದೇಶದಂತೆ ಸಫಾರಿ ಕೂಡ ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅನ್ನದಾತರು, ಒಂದು ವೇಳೆ ಪ್ರಾಣ ಹಾನಿ ಸಂಭವಿಸಿದರೆ ಸರ್ಕಾರವೇ ಹೊಣೆ ಹೊತ್ತುಕೊಳ್ಳಬೇಕಾಗುತ್ತದೆ. ಅಲ್ಲದೇ ಸಫಾರ ಆರಂಭ ಮಾಡಿದರೆ ಮತ್ತೆ ರೈತರು ಹೋರಾಟ ಮತ್ತು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…