ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್ ಬಳಿ ಹೆಣ್ಣು ಹುಲಿ ಕಳೇಬರ ಸಿಕ್ಕಿದ್ದು ಮೇಲ್ನೋಟಕ್ಕೆ ವಯೋಸಹಜ ಸಾವಾಗಿರುವಂತೆ ಭಾಸವಾಗುತ್ತಿದೆ ಎಂದು ವಲಯಾಧಿಕಾರಿ ಪುನೀತ್ ತಿಳಿಸಿದರು.
ಹುಲಿಗೆ ವಯಸ್ಸಾಗಿದ್ದು, ಹಲ್ಲು ಸವೆದಿದೆ. ವಯೋಸಹಜ ಸಾವಾಗಿರುವಂತೆ ಕಾಣುತ್ತಿದ್ದು ಬುಧವಾರ ಪಶುವೈದ್ಯರು ಶವ ಪರೀಕ್ಷೆ ನಡೆಸಿದ ನಂತರ ಮಾಹಿತಿ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮದ್ದೂರು ವಲಯದಲ್ಲಿಯೇ ಸೋಮವಾರ ಬೇರಂಬಾಡಿ ಚನ್ನಮಲ್ಲಿಪುರ ಎಲ್ಲೆಯಲ್ಲಿ ಹುಲಿಯೊಂದು ಸೆರೆಯಾಗಿತ್ತು. ಒಂದೇ ದಿನದಲ್ಲಿ ಅದೇ ವಲಯದಲ್ಲಿ ಹುಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…