ಗುಂಡ್ಲುಪೇಟೆ: ತಾಲ್ಲೂಕಿನ ನೇನೆಕಟ್ಟೆ-ಮುಂಟಿಪುರ ರಸ್ತೆಯಲ್ಲಿ ಶಾಲಾ ವಾಹನ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಬಾಗಿದ್ದು, ಸ್ವಲ್ಪದರಲ್ಲೇ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಎನ್ ಶಾಲೆಯ ಮುಖ್ಯೋಪಾಧ್ಯಾಯರು ಹೇಳಿದ್ದಾರೆ.
ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕು. ವಾಹನಗಳ ಗುಣಮಟ್ಟದ ತಪಾಸಣೆ ಮಾಡಿ ಸಂಚರಿಸಬೇಕು. ಶಾಲಾ ಆಡಳಿತ ಮಂಡಳಿ ಎಚ್ಚರಿಕೆ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…