ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿ ಶಾಲಾ ಮಕ್ಕಳಿಗೆ ಸಮಸ್ಯೆಯಾಗಿದೆ.
ಶಾಲೆಯ ಕಾಂಪೌಂಡ್ ಒಳಗೆ ಗ್ರಾಮ ಪಂಚಾಯಿತಿ ಕಾರ್ಯಾಲಯವೂ ಇದ್ದು ಮಳೆ ನೀರು ನಿಂತು ಶಾಲಾ ಮಕ್ಕಳಿಗೆ ಮತ್ತು ಗ್ರಾಪಂಗೆ ತೊಂದರೆಯಾಗುತ್ತಿದೆ ಎಂಬ ಅರಿವಿದ್ದರೂ ಪಿಡಿಒ ಮಣ್ಣು ಹಾಕಿ ನೀರು ನಿಲ್ಲದಂತೆ ಮಾಡದಿರುವುದು ವಿಪರ್ಯಾಸ.
ನಿತ್ಯ ಮಳೆಯಾದರೆ ಕೆರೆಯಂತೆ ತುಂಬಿರುವ ನೀರಿನಲ್ಲಿ ಮಕ್ಕಳು ಹೋಗಲು ಸಾಧ್ಯವೇ? ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನವಹಿಸಿ ಮಳೆ ನೀರು ನಿಲ್ಲದಂತೆ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…