ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಮೂಖಹಳ್ಳಿ ಗ್ರಾಮ ನಂಜುಂಡಸ್ವಾಮಿ ಬಿನ್ ಕರಿಯ 22 ವರ್ಷ ಮೃತ ವ್ಯಕ್ತಿ. ಕತ್ತು ಕೂಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡಿವೈಎಸ್ಪಿ ಸ್ನೇಹರಾಜ್, ಸರ್ಕಲ್ ಇನ್ಸ್ ಪೆಕ್ಟರ್ ಜಯಕುಮಾರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಆರೋಪಿಗಳ ಸೆರೆಗೆ ಜಾಲ ಬೀಸಿದ್ದಾರೆ.
ಸ್ನೇಹಿತರ ಜೊತೆ ಮದ್ಯ ಸೇವನೆ ಮಾಡುಲು ತೆರಳಿದಾಗ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ ಶವಪರೀಕ್ಷೆ ನಡೆದ ನಂತರ ಹಾಗೂ ಪೊಲೀಸರ ತನಿಕೆಯ ನಂತರ ಮಾಹಿತಿ ಹೊರ ಬೀಳಬೇಕಿದೆ.
ಸಾರ್ವಜನಿಕರಲ್ಲಿ ಆತಂಕ
ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಹೆದ್ದಾರಿ ದರೋಡೆ, ಕೊಲೆ, ಕಳ್ಳತನ ಪ್ರಕರಣಗಳಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದ್ದು ಕಾನೂನು ಸುವ್ಯವಸ್ಥೆ ಬಿಗಿಯಾಗಬೇಕಿದೆ. ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ಸೃಷ್ಟಿಸಬೇಕಿದೆ.
ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…
ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…