ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಒಂದು ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಓರ್ವ ರೈತ ತನ್ನ ಜಮೀನಿನಲ್ಲಿ ಹಸು ಮೇಯಲು ಬಿಟ್ಟಿದ್ದ. ಆ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ನಡೆದಿದೆ.
ಬಲಿಯಾಗಿರುವ ಹಸು ಮಹೇಶ್ ಎಂಬುವವರಿಗೆ ಸೇರಿದ್ದು, ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ಮಾಡಿ ರಕ್ತ ಹೀರಿ ಕೊಂದುಹಾಕಿದೆ. ಕೆಲವು ದಿನಗಳಿಂದ ಹುಲಿ ಉಪಟಳ ಹೆಚ್ಚಾಗಿದ್ದು ರೈತರು ಜಮೀನಿಗಳಿಗೆ ತೆರಳಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮದ ಶಿವಕುಮಾರ್ ಸೇರಿ ಮುಖಂಡರು ಕಿಡಿಕಾರಿದ್ದಾರೆ.
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…