ಚಾಮರಾಜನಗರ

ಗುಂಡ್ಲುಪೇಟೆ: 21 ಮೇಕೆಗಳನ್ನು ಕದ್ದೊಯ್ದ ಕಳ್ಳರು!

ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಮಂಚಳ್ಳಿ ಗ್ರಾಮದ ನಾಗೇಶ್‌ ಎಂಬುವವರ ಮನೆಯಲ್ಲಿ 21 ಮೇಕೆಗಳಿದ್ದವು. ಎಂದಿನಂತೆ ಬೆಳಿಗ್ಗೆ ಎದ್ದು ನೋಡಿದಾಗ ಎಲ್ಲಾ ಮೇಕೆಗಳನ್ನು ಒತ್ತೊಯ್ದಿರುವ ಬಗಗ್ಗೆ ತಿಳಿದು ಬಂದಿದೆ. ಜೀವನಾಧಾರಕ್ಕಾಗಿ ಮೇಕೆಗಳನ್ನು ಸಾಕುತ್ತಿದ್ದ ರೈತ ನಾಗೇಶ್‌ ಈಗ ಕಂಗಾಲಾಗಿದ್ದಾರೆ.

ಈ ಸಂಬಂಧ ಗುಂಡ್ಲುಪೇಟೆ ತಾಲೂಕಿ ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

26 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

32 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

40 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

45 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

49 mins ago