ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಕವನ(24) ಸಾವನ್ನಪ್ಪಿದ ಯುವತಿ.
ಘಟನೆ ವಿವರ
ಮೊಬೈಲ್‌ಗೆ ಮೇಸೆಜ್ ಬರುತಿತ್ತು. ಈ ಬಗ್ಗೆ ಪಕ್ಕದ ಮನೆಯವರಾದ ವೃಷಬೇಂದ್ರ, ಇವರ ಪತ್ನಿ ಕವಿತಾ, ಮಕ್ಕಳಾದ ಕಾವೇರಿ, ಕೀರ್ತನಾ ಅವರು ಮಾನಸಿಕ ಹಿಂಸೆ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಯುವತಿ ಬರೆದಿದ್ದಾಳೆ. ಈ ನೋಟ್ ಪೊಲೀಸರಿಗೆ ದೊರೆತಿದೆ.
ಮಾನಸಿಕ ಹಿಂಸೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಯುವತಿ ತಮ್ಮ ಅಕ್ಕಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಬಳಿಕ ಕೂಡಲೇ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾಳೆ. ತಂದೆ ಕೆಲಸದಿಂದ ವಾಪಸಾಗಿ ಮನೆಗೆ ಹೋಗಿ ನೋಡಲಾಗಿ ಹಾಲ್‌ನಲ್ಲಿ ಮಗಳು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಆಕೆಯ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…