ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಫಾರಿಯಲ್ಲಿ ನಡೆದಿದೆ.
ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಎಚ್ಚೆತ್ತುಕೊಂಡ ಚಾಲಕ ಜೀಪನ್ನು ರಿವರ್ಸ್ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.
ಈ ವೇಳೆ ರೊಚ್ಚಿಗೆದ್ದ ಕಾಡಾನೆ ನೆಲಕ್ಕೆ ಕಾಲು ಕೆರೆದು ವಾರ್ನಿಂಗ್ ಕೊಟ್ಟಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…