ಚಾಮರಾಜನಗರ

ಗುಂಡ್ಲುಪೇಟೆ: ಬ್ರೇಕ್ ಫೇಲ್ಯೂರ್‌ ಆದ ಲಾರಿ-ಅಪಘಾತದ ದೃಶ್ಯ ಸೆರೆ

ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗೂಡಲೂರಿನಿಂದ ಕಬ್ಬಿಣದ ವಸ್ತು ತುಂಬಿಕೊಂಡು ಈ ಲಾರಿ ಬರುತ್ತಿದ್ದಾಗ ಬ್ರೇಕ್‌ ಫೇಲ್ಯೂರ್‌ ಆಗಿ ಅಪಘಾತ ಉಂಟಾಗಿದೆ. ಎದೆ ಧಸಕ್ಕೆನ್ನುವ ಲಾರಿ ಅಪಘಾತದ ದೃಶ್ಯ ಮೊಬೈಲ್‌ ನಲ್ಲಿ ಸೆರೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

4 mins ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

30 mins ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

1 hour ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

2 hours ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

2 hours ago