ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಗೂಡಲೂರಿನಿಂದ ಕಬ್ಬಿಣದ ವಸ್ತು ತುಂಬಿಕೊಂಡು ಈ ಲಾರಿ ಬರುತ್ತಿದ್ದಾಗ ಬ್ರೇಕ್ ಫೇಲ್ಯೂರ್ ಆಗಿ ಅಪಘಾತ ಉಂಟಾಗಿದೆ. ಎದೆ ಧಸಕ್ಕೆನ್ನುವ ಲಾರಿ ಅಪಘಾತದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…