ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ.
ಜಿಂಕೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಆದರೆ, ಅರಣ್ಯ ಇಲಾಖೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಇತ್ತ ಸಾವನ್ನಪ್ಪಿದ ಜಿಂಕೆ ಮೃತದೇಹ ಅದೇ ಸ್ಥಳದಲ್ಲಿ ಬಿದ್ದಿದೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…