ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಚೆನ್ನಮಲ್ಲಿಪುರ ಗ್ರಾಮದ ರೈತರ ಜಮೀನಿನ ಬಾಳೆತೋಟ ಹಾಗೂ ಆಸುಪಾಸಿನಲ್ಲಿ ಮರಿಯೊಟ್ಟಿಗೆ ತಾಯಿ ಹುಲಿ ವಾಸ್ತವ್ಯ ಹೂಡಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ.
ಹುಲಿಗಳ ಚಲನವಲನದ ಮೇಲೆ ಅರಣ್ಯ ಇಲಾಖೆ ಡ್ರೋನ್ ಕ್ಯಾಮೆರಾ ಮೂಲಕ ನಿಗಾ ವಹಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಹುಲಿಗಳನ್ನು ಸೆರೆ ಹಿಡಿಯುವವರೆಗೂ ಅನವಶ್ಯಕವಾಗಿ ಹೊರಗೆ ಬರದಂತೆ ಸೂಚನೆ ನೀಡಿದೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…