Mysore
16
scattered clouds

Social Media

ಬುಧವಾರ, 21 ಜನವರಿ 2026
Light
Dark

ಹನೂರು | ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವು

dead

ಹನೂರು : ಕೃಷಿ ಹೊಂಡಕ್ಕೆ ಬಿದ್ದು ಎರಡು ಕಂದಮ್ಮಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (9) ಸಂಜಯ್ (7) ಇಬ್ಬರು ಮೃತ ಅಣ್ಣತಮ್ಮಂದಿರು.

ಇದನ್ನೂ ಓದಿ:-ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ ಅಂತ್ಯಕ್ರಿಯೆ

ರಜೆ ಹಿನ್ನಲೆ ಊರಿಗೆ ಹೋಗಿದ್ದ ಕುಟುಂಬ. ಈ ವೇಳೆ ಕೃಷಿ ಹೊಂಡದಲ್ಲಿ ಮೀನು ನೋಡಲೂ ಹೋಗಿದ್ದ ಇಬ್ಬರು ಮಕ್ಕಳು ಆಯತಪ್ಪಿ ಬಿದ್ದು ಸಾವಿಗೀಡಾಗಿದ್ದಾವೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣಾ ದೂರು ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Tags:
error: Content is protected !!