ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು ಏಕಾಏಕಿ ದಾಳಿ ನಡೆಸಿ ಹಲವರನ್ನು ಕಚ್ಚಿ ಗಾಯಗೊಳಿಸಿದೆ.
ಶುಕ್ರವಾರ ರಾತ್ರಿ ಇಬ್ಬರಿಗೆ ಕಚ್ಚಿದ್ದ ನಾಯಿ, ಬೆಳಿಗ್ಗೆಯೂ ರಸ್ತೆ ಮೂಲಕ ಸಂಚರಿಸುತ್ತಿದ್ದ ಮೂವರ ಮೇಲೆ ದಾಳಿ ನಡೆಸಿ ಕೈ ಹಾಗೂ ಕಾಲಿಗೆ ಗಾಯಪಡಿಸಿದೆ. ಗಾಯಾಳುಗಳನ್ನು ಹನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಹುಚ್ಚು ನಾಯಿಯನ್ನು ತಕ್ಷಣ ಸೆರೆಹಿಡಿದು ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…